ಗುಲ್ಬರ್ಗ ಕೋರ್ಟ್ ನಲ್ಲಿ ಬೆರಳಚ್ಚುಗಾರರ ಹುದ್ದೆಗಳ ಮಾಹಿತಿ:

Published on:  2016-10-18
Posted by:  Admin

ಗುಲ್ಬರ್ಗ ಕೋರ್ಟ್ ನಲ್ಲಿ ಬೆರಳಚ್ಚುಗಾರರ ಹುದ್ದೆಗಳ ಮಾಹಿತಿ: 


ವೇತನ ಶ್ರೇಣಿ: 11600-200-12000-250 -13000-300-14200-350-15600-400-17200 -450-19000-500-21000 ಮತ್ತು ಇತರೆ ಭತ್ಯೆಗಳು. 

ವಿದ್ಯಾರ್ಹತೆ: 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡು ಭಾಷೆಗಳಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತಿರ್ಣರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

loading...