ಕರ್ನಾಟಕ ಬ್ಯಾಂಕಿನಲ್ಲಿ ಕ್ಲರ್ಕ್ ಹುದ್ದೆ ಖಾಲಿ ಇದೆ

Published on:  2016-12-08
Posted by:  Admin

ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಕರ್ನಾಟಕ ಬ್ಯಾಂಕ್ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 21ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆ: ಕ್ಲರ್ಕ್ (Clerk)
ಸ್ಥಳ: ಭಾರತದಾದ್ಯಂತ 
ವೇತನ: 23500 ರು(ತಿಂಗಳಿಗೆ)

ವಯೋಮಿತಿ: 18 ವರ್ಷದ ಮೇಲೆ 26 ವರ್ಷದೊಳಗಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲದಲ್ಲಿ ಯಾವುದೇ ಪದವಿಯೊಂದಿಗೆ ಕನಿಷ್ಠ ಶೇ. 50 ಅಂಕದೊಂದಿಗೆ ಉತ್ತಿರ್ಣರಾಗಿರಬೇಕು. 

ಅಪ್ಲಿಕೇಶನ್ ಶುಲ್ಕ: 600rs[500rs SC/ST ಅಭ್ಯರ್ಥಿಗಳಿಗೆ ] 

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Online Application ಗಾಗಿ ಇಲ್ಲಿ ಕ್ಲಿಕ್ಕಿಸಿ

loading...